ಮೆಟ್ರೊ ಬ್ರಿಡ್ಜ್ ಕೆಳಗೆ ಇಬ್ಬರು ಯುವತಿಯರ ಜೊತೆಗೆ ಶಾಲಾ ಬಾಲಕನ ಅಶ್ಲೀಲ ಕೃತ್ಯ... ವಿಡಿಯೋ ನೋಡಿ!

Viral Video: ಸಾಮಾಜಿಕ ತಾಣ 'ಎಕ್ಸ್' ಭಾರಿ ವೈರಲ್ ಆಗುತಿರುವ ಈ ವೀಡಿಯೊದಲ್ಲಿ, ಶಾಲಾ ಸಮವಸ್ತ್ರದಲ್ಲಿರುವ ಒಬ್ಬ ಹುಡುಗ ಇಬ್ಬರು ಹುಡುಗಿಯರನ್ನು ಚುಂಬಿಸುತ್ತಿರುವುದು ಕಂಡುಬಂದಿದೆ. ಮೂವರು ಮಕ್ಕಳು ಸೇತುವೆಯ ಕೆಳಗೆ ನಿಂತು ಅಶ್ಲೀಲವಾಗಿ ವರ್ತಿಸುತ್ತಿರುವುದನ್ನು ನೀವು ನೋಡಬಹುದು.(Viral News In Kannada)  

Written by - Nitin Tabib | Last Updated : Nov 28, 2023, 09:05 PM IST
  • ವೈರಲ್ ಆಗುತ್ತಿರುವ ಈ ವೀಡಿಯೋಗೆ ಜನರು ತೀವ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
  • ಒಬ್ಬ ಬಳಕೆದಾರ, 'ನಗರಗಳ ಚಮಕ್ ಧಮಕ್ ಮನುಷ್ಯನ ಎಲ್ಲಾ ಗುಣಗಳನ್ನು ನಾಶಪಡಿಸಿದೆ' ಎಂದು ಬರೆದಿದ್ದಾರೆ.
  • ಮತ್ತೊಬ್ಬ ಬಳಕೆದಾರರು, 'ಇದು ಅವರ ಗೌಪ್ಯತೆಯ ಉಲ್ಲಂಘನೆಯಾಗಿದೆ' ಎಂದು ಬರೆದಿದ್ದಾರೆ.
ಮೆಟ್ರೊ ಬ್ರಿಡ್ಜ್ ಕೆಳಗೆ ಇಬ್ಬರು ಯುವತಿಯರ ಜೊತೆಗೆ ಶಾಲಾ ಬಾಲಕನ ಅಶ್ಲೀಲ ಕೃತ್ಯ... ವಿಡಿಯೋ ನೋಡಿ! title=

ನವದೆಹಲಿ: ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಅಶ್ಲೀಲ ಕೃತ್ಯಗಳನ್ನು ಎಸಗುವುದು ಇದೀಗ ಸಾಮಾನ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಹಲವು ವಿಡಿಯೋಗಳೆ ಇದಕ್ಕೆ ಸಾಕ್ಷಿಯಾಗಿವೆ.  ಇತ್ತೀಚಿನ ದಿನಗಳಲ್ಲಿ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಹುಡುಗನೊಬ್ಬ ಇಬ್ಬರು ಹುಡುಗಿಯರನ್ನು ಚುಂಬಿಸುತ್ತಿರುವ ದೃಶ್ಯವಿದೆ. ಇವರೆಲ್ಲ ಶಾಲಾ ಮಕ್ಕಳು. ವೀಡಿಯೊದಲ್ಲಿ, ಶಾಲಾ ಸಮವಸ್ತ್ರದಲ್ಲಿರುವ ಹುಡುಗ ಇಬ್ಬರು ಹುಡುಗಿಯರನ್ನು ಚುಂಬಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಜನರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ವಾಸ್ತವದಲ್ಲಿ  ಈ ಬಾರಿ ಸಾರ್ವಜನಿಕ ಸಾರಿಗೆಯ ಹೊರಗೆ, ಮೆಟ್ರೋ ಸೇತುವೆಯ ಕೆಳಗೆ, ಮೆಟ್ರೋ ಒಳಗೆ ಅಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ.(Viral News)

ವೀಡಿಯೊದಲ್ಲಿ, ಶಾಲಾ ಸಮವಸ್ತ್ರದಲ್ಲಿರುವ ಹುಡುಗ ಇಬ್ಬರು ಹುಡುಗಿಯರನ್ನು ಚುಂಬಿಸುತ್ತಿರುವುದು ಕಂಡುಬಂದಿದೆ. ಮೂವರು ಮಕ್ಕಳು ಸೇತುವೆಯ ಕೆಳಗೆ ನಿಂತು ಅಶ್ಲೀಲವಾಗಿ ವರ್ತಿಸುತ್ತಿದ್ದಾರೆ. @Raka440 ಹೆಸರಿನ ಬಳಕೆದಾರರಿಂದ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ X ನಲ್ಲಿ ಹಂಚಿಕೊಳ್ಳಲಾಗಿದೆ. ಇದರೊಂದಿಗೆ ಶೀರ್ಷಿಕೆ ಬರೆದುಕೊಂಡ ಬಳಕೆದಾರರು, 'ದೆಹಲಿ ಮೆಟ್ರೋ ಸೇತುವೆಯ ಕೆಳಗೆ ಶಾಲಾ ಉಡುಗೆಯಲ್ಲಿ ಅಧ್ಯಯನ ನಡೆಯುತ್ತಿದೆ' ಎಂದು ಬರೆದುಕೊಂಡಿದ್ದಾರೆ. ಇದುವರೆಗೆ ನಾಲ್ಕು ಸಾವಿರಕ್ಕೂ ಹೆಚ್ಚು ಜನರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಇದೆ ವೇಳೆ, ಈ ಪೋಸ್ಟ್‌ಗೆ ಅನೇಕರು ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ವಿಡಿಯೋವನ್ನು ಅಂತರ್ಜಾಲದಲ್ಲಿ ವೇಗವಾಗಿ ಹಂಚಿಕೊಳ್ಳಲಾಗುತ್ತಿದೆ.

ಜನರಿಂದ ಯಾವ ಪ್ರತಿಕಕ್ರಿಯೆ ವ್ಯಕ್ತವಾಗುತ್ತಿದೆ?
ವೈರಲ್ ಆಗುತ್ತಿರುವ ಈ ವೀಡಿಯೋಗೆ ಜನರು ತೀವ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಒಬ್ಬ ಬಳಕೆದಾರ, 'ನಗರಗಳ ಚಮಕ್ ಧಮಕ್  ಮನುಷ್ಯನ ಎಲ್ಲಾ ಗುಣಗಳನ್ನು ನಾಶಪಡಿಸಿದೆ' ಎಂದು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರು, 'ಇದು ಅವರ ಗೌಪ್ಯತೆಯ ಉಲ್ಲಂಘನೆಯಾಗಿದೆ' ಎಂದು ಬರೆದಿದ್ದಾರೆ.

ಈ ವೈರಲ್ ವಿಡಿಯೋವನ್ನು ನೀವೂ ನೋಡಿ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News