ಜನರು ಸಾಮಾನ್ಯವಾಗಿ ಕ್ಷುಲ್ಲಕ ವಿಷಯಗಳಿಗೆ ಜಗಳವಾಡುತ್ತಾರೆ. ಬುದ್ಧಿವಂತರು ಮಾತು ಮತ್ತು ತಿಳುವಳಿಕೆಯಿಂದ ವಿವಾದಗಳನ್ನು ಬಗೆಹರಿಸುತ್ತಾರೆ; ಆದರೆ ಉದ್ದೇಶಪೂರ್ವಕವಾಗಿ ಜಗಳವಾಡಲು ಬಯಸುವವರು ಅರ್ಥಮಾಡಿಕೊಳ್ಳದೆ, ಜಗಳವಾಡುವ ಮನೋಭಾವವನ್ನು ಉಳಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಅಂತಹ ವಾದಗಳು ವಾಗ್ವಾದಗಳಾಗಿ ಪರಿವರ್ತನೆಯಾಗಿ ನಂತರ ಹೊಡೆದಾಟದ ರೂಪ ತಾಳುತ್ತವೆ.
ಇದನ್ನೂ ಓದಿ- ಇದು ವಿಶ್ವ ವಿನಾಶದ ಮೊದಲ ಸೂಚನೆ..! ಮರುಭೂಮಿಯಲ್ಲಿ 35 ಮೈಲಿ ಉದ್ದದ ಬಿರುಕು.. ವಿಜ್ಞಾನಿಗಳಿಂದ ಬಯಲಾಯ್ತು ಸತ್ಯ
ಇಂತಹ ಸಂದರ್ಭದಲ್ಲಿ ಪುರುಷರ ಜಗಳ ಎಷ್ಟು ಭಯಾನಕವಾಗಿರುತ್ತವೆಯೋ ಅಷ್ಟೇ ಭಯಾನಕವಾಗಿ, ಇಂದಿನ ಯುವತಿಯರ ನಡುವಿನ ಜಗಳಗಳಿರುತ್ತವೆ. ಇಂತಹ ಜಗಳಗಂಟಿ ಹುಡುಗಿಯರಿಗೆ ಜಗಳಕ್ಕೆ ಕಾರಣವೇ ಬೇಕಿಲ್ಲ. ಪ್ರತಿ ಸೆಕೆಂಡ್ ನಿಮಿಷಕ್ಕೆ ಇಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಸದ್ಯ ಇಂತಹದೊಂದು ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಬ್ಬರು ಯುವತಿಯರ ನಡುವೆ ತೀವ್ರ ಜಗಳ ನಡೆದಿದ್ದು, ಹೊಡೆದಾಟದಲ್ಲಿ ಅಂತ್ಯವಾಗಿದೆ.
ಇದನ್ನೂ ಓದಿ- ಕರ್ನಾಟಕದ ನೆರೆಯ ರಾಜ್ಯದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲು
ಕಾಲೇಜಿನ ತರಗತಿಯೊಂದರಲ್ಲಿ ಇಬ್ಬರು ಹುಡುಗಿಯರು ಜಗಳವಾಡುತ್ತಿರುವುದು ಕಾಣಿಸುತ್ತದೆ. ಈ ಕಾದಾಟದಲ್ಲಿ, ಒಬ್ಬ ಹುಡುಗಿ ಇನ್ನೊಬ್ಬ ಹುಡುಗಿಯ ಕೂದಲನ್ನು ಎಳೆಯುತ್ತಿರುವುದನ್ನು ಕಾಣಬಹುದು, ಮತ್ತು ಅವಳು ಬೆಂಚ್ ಮೇಲೆ ಏರುವುದು ಮತ್ತು ಇನ್ನೊಬ್ಬ ಯುವತಿಯನ್ನು ಒದೆಯುವುದು ಸಹ ಕಂಡುಬರುತ್ತದೆ. ಅಲ್ಲಿ ನೆರೆದಿದ್ದ ಕೆಲವರು ಇಬ್ಬರ ನಡುವಿನ ಜಗಳವನ್ನು ಬಿಡಿಸಿದ್ದಾರೆ. ಈಗ ಈ ವಿಡಿಯೋ ವೈರಲ್ ಆಗಿದ್ದು, ಮಿಲಿಯನ್ ಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ವಿಡಿಯೋ ವೈರಲ್ ಆದ ತಕ್ಷಣ ಹಲವರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಒಬ್ಬ ಬಳಕೆದಾರ. ‘ಈ ಹುಡುಗಿಯರಿಗೆ ಯಾವ ಸಂಸ್ಕೃತಿ ಇದೆ’ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ, ‘ಇವರು ಕಾಲೇಜಿಗೆ ಬರುವುದು ಓದಲಿಕ್ಕೂ ಅಥವಾ ಜಗಳ ಮಾಡಲಿಕ್ಕೂ ಎಂದು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.