ನ್ಯೂಯಾರ್ಕ್: ಅಮೇರಿಕಾ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಯುಎಸ್ ಅಧ್ಯಕ್ಷ ಜೋ ಬಿಡೆನ್ ಹಿಂದೆ ಸರಿದಿದ್ದಾರೆ.
ಅವರ ಈ ನಿರ್ಧಾರ ಡೆಮಾಕ್ರೆಟಿಕ್ ಪಕ್ಷದ ಒಳಗಡೆ ಅವರ ಸ್ಪರ್ಧೆಗೆ ಆಕ್ಷೇಪ ವ್ಯಕ್ತವಾಗಿರುವ ಬೆನ್ನಲ್ಲೇ ಈಗ ಬಿಡೆನ್ ಕಣದಿಂದ ಹಿಂದೆ ಸರಿದಿದ್ದಾರೆ. ಇತ್ತೀಚಿಗಷ್ಟೇ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಕೂಡ ಬಿಡೆನ್ ಸ್ಪರ್ಧೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು.
My fellow Democrats, I have decided not to accept the nomination and to focus all my energies on my duties as President for the remainder of my term. My very first decision as the party nominee in 2020 was to pick Kamala Harris as my Vice President. And it’s been the best… pic.twitter.com/x8DnvuImJV
— Joe Biden (@JoeBiden) July 21, 2024
ಈಗ ಈ ಕುರಿತಾಗಿ ಎಕ್ಷ್ ನಲ್ಲಿ ಪೋಸ್ಟ್ ಮಾಡಿರುವ ಅವರು 'ನನ್ನ ಸಹ ಪ್ರಜಾಪ್ರಭುತ್ವವಾದಿಗಳೇ, ನಾಮನಿರ್ದೇಶನವನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ ಮತ್ತು ನನ್ನ ಉಳಿದ ಅವಧಿಯ ಅಧ್ಯಕ್ಷನಾಗಿ ನನ್ನ ಕರ್ತವ್ಯಗಳ ಮೇಲೆ ನನ್ನ ಎಲ್ಲಾ ಶಕ್ತಿಯನ್ನು ಕೇಂದ್ರೀಕರಿಸುತ್ತೇನೆ. 2020 ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ನನ್ನ ಮೊದಲ ನಿರ್ಧಾರ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ನಾನು ಮಾಡಿದ ಅತ್ಯುತ್ತಮ ನಿರ್ಧಾರವಾಗಿದೆ. ಈ ವರ್ಷ ಕಮಲಾ ನಮ್ಮ ಪಕ್ಷದ ಅಭ್ಯರ್ಥಿಯಾಗಲು ಇಂದು ನಾನು ನನ್ನ ಸಂಪೂರ್ಣ ಬೆಂಬಲ ಮತ್ತು ಅನುಮೋದನೆಯನ್ನು ನೀಡಲು ಬಯಸುತ್ತೇನೆ. ಡೆಮೋಕ್ರಾಟ್‌ಗಳು - ಇದು ಒಗ್ಗೂಡಿ ಟ್ರಂಪ್‌ರನ್ನು ಸೋಲಿಸುವ ಸಮಯ. ನಾವಿದನ್ನು ಮಾಡೋಣ" ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.