ಜಿ -7 ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರಲು ಪ್ರಧಾನಿ ಮೋದಿ ನಿರ್ಧಾರ

ಜೂನ್‌ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಯುಕೆಗೆ ಹೋಗುವುದಿಲ್ಲ ಎಂದು ಸರ್ಕಾರ ಇಂದು ತಿಳಿಸಿದೆ.

Last Updated : May 11, 2021, 08:27 PM IST
  • ಜೂನ್‌ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಯುಕೆಗೆ ಹೋಗುವುದಿಲ್ಲ ಎಂದು ಸರ್ಕಾರ ಇಂದು ತಿಳಿಸಿದೆ.
ಜಿ -7 ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರಲು ಪ್ರಧಾನಿ ಮೋದಿ ನಿರ್ಧಾರ  title=
file photo

ನವದೆಹಲಿ: ಜೂನ್‌ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಯುಕೆಗೆ ಹೋಗುವುದಿಲ್ಲ ಎಂದು ಸರ್ಕಾರ ಇಂದು ತಿಳಿಸಿದೆ.

ಇದನ್ನೂ ಓದಿ: Boris Johnson: ಕೊರೋನಾ ಕಾರಣದಿಂದ ಭಾರತ ಪ್ರವಾಸ ರದ್ದುಗೊಳಿಸಿದ ಯುಕೆ ಪ್ರಧಾನಿ!

ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ (Boris Johnson) ಅವರ ಆಹ್ವಾನದ ಮೇರೆಗೆ ಜೂನ್ 11-13ರಂದು ಕಾರ್ನ್‌ವಾಲ್‌ನಲ್ಲಿ ನಡೆದ ಜಿ 7 ಶೃಂಗಸಭೆಗೆ ಪಿಎಂ ಮೋದಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಬೇಕಿತ್ತು.

ಇದನ್ನೂ ಓದಿ: PM Modi: 'ಮೂರು ದೇಶಗಳ ವಿದೇಶಿ ಪ್ರವಾಸ'ಕ್ಕೆ ರೆಡಿಯಾದ ಪ್ರಧಾನಿ ಮೋದಿ!

"ಜಿ 7 ಶೃಂಗಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಆಹ್ವಾನಿಸಿದ್ದನ್ನು ಶ್ಲಾಘಿಸುತ್ತಾ, ಸದ್ಯಲ್ಲಿರುವ ಕೊರೊನಾ ಪರಿಸ್ಥಿತಿಯನ್ನು ಗಮನಿಸಿದರೆ, ಜಿ 7 ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ಖುದ್ದಾಗಿ ಭಾಗವಹಿಸುವುದಿಲ್ಲ ಎಂದು ನಿರ್ಧರಿಸಲಾಗಿದೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News