ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನಲ್ಲಿ ವಿಶ್ವ ಸಂಸ್ಥೆಯ ಆವರಣದಲ್ಲಿ ನಡೆಯುತ್ತಿರುವ ಯೋಗ ದಿನಾಚರಣೆ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ೧೮೦ ದೇಶಗಳ ಪ್ರತಿನಿಧಿಗಳು, ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆಯಾಗಿದೆ.
ವಿಶ್ವಸಂಸ್ಥೆಯ ಯೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಯೋಗ ಎಲ್ಲರನ್ನೂ ಒಟ್ಟುಗೂಡಿಸುವ ವಿಧಾನವಾಗಿದೆ. ಇದು ಆರೋಗ್ಯ ವರ್ಧನೆಗೆ ಸಹಕಾರಿ. ಭೂಮಿಯ ಆರೋಗ್ಯಯುತವಾಗಿರಲು ಇದು ಪೂರಕ ಎಂದು ಹೇಳಿದರು.
ಇದನ್ನೂ ಓದಿ: " ಅಕ್ರಮ ಮರಳು, ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಿ" : ಸಚಿವ ಪ್ರಿಯಾಂಕ್ ಖರ್ಗೆ
What a grand Yoga Day programme in New York! Grateful for the energy and commitment shown by all participants. This shows how Yoga unites us in the pursuit of health, peace, and harmony. pic.twitter.com/W64tg3BNUs
— Narendra Modi (@narendramodi) June 21, 2023
ಯೋಗ ಜೀವನ ವಿಧಾನ, ಸಮಗ್ರ ಸೌಖ್ಯದ ರಹದಾರಿಯಾಗಿದೆ ಎಂದು ಅಭಿಪ್ರಾಯಪಟ್ಟ ಪ್ರಧಾನಮಂತ್ರಿ, ಆರೋಗ್ಯಕ್ಕಾಗಿ ಮತ್ತು ಪರಸ್ಪರ ಸಹಾನುಭೂತಿಯಿಂದಲು ಯೋಗ ಸಹಕಾರಿ. ಸುಸ್ಥಿರ ಭವಿಷ್ಯ, ಶಾಂತಿಯುತ ಸಮಾಜಕ್ಕಾಗಿ ಯೋಗ ಸೇತುವೆಯಾಗಬಲ್ಲದು ಎಂದು ಮೋದಿ ಹೇಳಿದರು.
ಇದನ್ನೂ ಓದಿ: "ತಾಯಿ ನೀಡುವ ಸಂಸ್ಕೃತಿ ಸಂಸ್ಕಾರ ಮತ್ತು ಪರಂಪರೆಯಿಂದಾಗಿ ಹೆಣ್ಣು ಮಕ್ಕಳು ವಿಶೇಷವಾದ ಸಾಧನೆ ಮಾಡಲು ಸಾಧ್ಯ"
ಯೋಗದ ಮಹತ್ವ ಸಾರುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಾತ್ರ ಅಪಾರ ಎಂದು ವಿಶ್ವ ಸಂಸ್ಥೆ ಮುಖ್ಯಸ್ಥ ಆಂಟೋನಿಯೋ ಗ್ಯುಟೆರಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.